Post Views: 197 ಒಂದು, ಒಂದು ಪಕ್ಕ ಕುಂತಾವೆ,ಹನ್ನೊಂದು ಆಗಾವೆ. ಒಂದು, ಒಂದು ಎಂದೇಸೇರ್ಪಡೆಯಾಗುತ್ತಾಜನನ ಪ್ರಮಾಣವು ಏರುತ್ತಾಸಂಖ್ಯೆಯು ಅಸಂಖ್ಯವಾಗುತ್ತಿದೆ. ಯೋಚನೆ, ಆಲೋಚನೆ,ಯೋಜನೆಗಳಿಂದಜನಸಂಖ್ಯಾ ಸ್ಫೋಟಕ್ಕೆತಡೆ ಹಾಕಬಹುದು! ಜನನ ಜತನವಾಗಲಿ!ಮರಣ ಅಕಾಲವಾಗದಿರಲಿ! ತುಂಕೂರು ಸಂಕೇತ್