ವ್ಯಂಗ್ಯಚಿತ್ರಕಾರ ಪಿ ಜಿ ನಾರಾಯಣ್ ಗೆ ಜೀವಮಾನದ ಪ್ರಶಸ್ತಿ ನಾಡಿನ ವ್ಯಂಗ್ಯಚಿತ್ರ ಕ್ಷೇತ್ರದಲ್ಲಿ ಪುಟ್ಟಿ ಗುಂಡೂರಾವ್ ನಾರಾಯಣ ಎಂದರೆ ಯಾರಿಗೂ ತಿಳಿಯದು. ಅದೇ ಪಿ ಜಿ ನಾರಾಯಣ ಎಂದರೆ ಸಾಕು. ಅವ್ರಾ? ಅಂತಾರೆ! ಸಾಮಾನ್ಯವಾಗಿ ವ್ಯಂಗ್ಯಚಿತ್ರಕಾರರು ತಮ್ಮ ಕಾರ್ಟೂನ್ ಗೆರೆಗಳಿಂದ, ತಮ್ಮದೇ ಆದ ಶೈಲಿಯ ಕ್ಯಾರೆಕ್ಟರ್ಗಳಿಂದ, ಪಂಚ್ ಡೈಲಾಗ್ ಗಳಿಂದ ಚಿರಪರಿಚಿತರಾಗಿರುತ್ತಾರೆ. ಹಾಗೆಯೇ ನಾರಾಯಣ ಅವರದ್ದೂ ಒಂದು ಸ್ಟೈಲ್ ಇದೆ. ಈ ಹಿರಿಯ ವ್ಯಂಗ್ಯಚಿತ್ರಕಾರ ಪಿ ಜಿ ನಾರಾಯಣ ಅವರು ವ್ಯಂಗ್ಯಚಿತ್ರ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ […]
ಪಾಶ್ಚಿಮಾತ್ಯ ಸಂಸ್ಕೃತಿಯ ಮೋಹ ನಮ್ಮ ಭಾರತೀಯ ಸಂಸ್ಕೃತಿ ಅತ್ಯಂತ ಶ್ರೀಮಂತವಾದದ್ದು. ಕಲೆ, ಸಂಗೀತ, ನೃತ್ಯ, ಸಾಹಿತ್ಯ, ಸಂಸ್ಕೃತಿಯಲ್ಲಿ, ಹಾಗೆಯೇ ಅಲ್ಲಲ್ಲಿ ಈಗಲೂ ಕಾಣಬಹುದಾದ ಅವಿಭಕ್ತ ಕುಟುಂಬಗಳು, ಅಲ್ಲಿ ಕಂಡು ಬರುವ ಒಗ್ಗಟ್ಟು, ಅಂಥಹ ಒಗ್ಗಟ್ಟಿನಿಂದ ಒಟ್ಟಿಗೆ ಆಚರಿಸುವ ಆಚಾರ ವಿಚಾರಗಳು ಅಂದಿನಿಂದ ಇಂದಿನವರೆಗೂ ಭಾರತೀಯರಾದ ಪ್ರತಿಯೊಬ್ಬರಲ್ಲೂ ತನ್ನತನ ಉಳಿಸುವಲ್ಲಿ ಯಶಸ್ವಿಯಾಗಿದೆ. ಬೇರೆ ಬೇರೆ ದೇಶದವರೂ ಸಹ ಭಾರತೀಯ ಸಂಸ್ಕೃತಿಗೆ ಮರುಳಾಗಿ ಅವರೂ ಅಳವಡಿಸಿ ಕೊಂಡಿರುವುದು, ನಮಗೆ ಹೆಮ್ಮೆಯ ಸಂಗತಿ. ಆದರೆ ನಾವು ನಮ್ಮ ಸಂಸ್ಕೃತಿಯನ್ನೇ ಎಲ್ಲೋ ಮರೆಯುತ್ತಿದ್ದೇವೆ. […]Read More
“ಅಕ್ಷರ ಸಿಂಗಾರೋತ್ಸವ” ವರ್ಣಮಾಲೆಯ ಕಲಾಕೃತಿಗಳು ಪ್ರದರ್ಶನ : ಅಕ್ಷರ ಸಿಂಗಾರೋತ್ಸವಸ್ಥಳ : ಆರ್ಟ್ ಗ್ಯಾಲರಿ, ಯುವಪಥ ರಸ್ತೆ,ಜಯನಗರ ಬೆಂಗಳೂರುದಿನಾಂಕ : ನವೆಂಬರ್ 30 ರ ವರೆಗೂ ಕನ್ನಡವನ್ನು ಪ್ರೀತಿಸಲು ಸಾವಿರ ಕಾರಣಗಳಿವೆ!ಅದರಲ್ಲೊಂದು ಪ್ರಮುಖವಾದದ್ದು ಸುಂದರ ಬರವಣಿಗೆ! ಕನ್ನಡದಷ್ಟು ಸುಂದರವಾಗಿ ಬರೆಯಲು ಬೇರೆ ಬಾಷೆಯೇ ಇಲ್ಲವೇನೋ ಅನ್ನುವಷ್ಟು ಅಭಿಮಾನ! ಬೆಂಗಳೂರಿನ ಜಯನಗರದ ಯುವಪಥ ರಸ್ತೆಯಲ್ಲಿರುವ ಆರ್ಟ್ ಗ್ಯಾಲರಿಯಲ್ಲಿ “ಅಕ್ಷರ ಸಿಂಗಾರೋತ್ಸವ” ದ ಪ್ರದರ್ಶನ ನೆಡೆಯುತ್ತಿದೆ. ಕನ್ನಡ ನಾಡು ನುಡಿ, ಇತಿಹಾಸ,ಪರಂಪರೆ, ಕಾವ್ಯ , ಸಾಹಿತ್ಯದೊಂದಿಗೆ ಕನ್ನಡ ಅಕ್ಷರಮಾಲೆಯನ್ನೇ ಕಲಾಕೃತಿಗಳಾಗಿ […]Read More
ಪ. ಸ. ಕುಮಾರ್ ರವರ ಎಡಗೈ ಚಿತ್ರಕಲಾ ಪ್ರದರ್ಶನ ಪ್ರದರ್ಶನ: 10.11.2023 ರಿಂದ 27.11.2023ಸಮಯ: ಬೆಳಿಗ್ಗೆ 10.00 ರಿಂದ ಸಂಜೆ 6ರ ವರೆಗೆಸ್ಥಳ: ಆರ್ಟ್ ಹೌಜ್, ಪ್ಯಾಲೇಸ್ ರಸ್ತೆ,ವಸಂತನಗರ, (ಮೌಂಟ್ ಕಾರ್ಮೆಲ್ ಕಾಲೇಜು ಹತ್ತಿರ)ಬೆಂಗಳೂರು ಮಾಮೂಲಾಗಿ ಬಲಗೈ ಅಥವಾ ಅಪರೂಪಕ್ಕೆ ಎಡಗೈನಲ್ಲಿ ಚಿತ್ರ ಬರೆಯುವುದು ವಾಡಿಕೆ. ಆದರೆ ನಮ್ಮ ನಾಡಿನ ಹಿರಿಯ ಚಿತ್ರ ಕಲಾವಿದರಾದ ಪ ಸ ಕುಮಾರ್ ಅವರು ಎರಡೂ ಕೈಗಳಲ್ಲೂ ರೇಖಾಚಿತ್ರಗಳನ್ನು ಬರೆಯುವ ಸಾಮರ್ಥ್ಯವನ್ನು ರೂಢಿಸಿಕೊಂಡಿದ್ದಾರೆ. ಈ ವಿಷಯ ಬಹುಶಃ ಅವರ ಕಲಾ ಬಳಗದ […]Read More
ಕುಂಚದಲ್ಲಿ ಕನ್ನಡ ಸಾಹಿತಿಗಳು ಕನ್ನಡದ ಸಾಹಿತ್ಯ ಲೋಕದ ದಿಗ್ಗಜರಾದ ಅ ನ ಕೃ, ಕುವೆಂಪು, ತ ರಾ ಸು, ಎಸ್ ಎಲ್ ಭೈರಪ್ಪ, ತ್ರಿವೇಣಿ, ತೇಜಸ್ವಿ ಇನ್ನೂ ಮುಂತಾದವರು ಒಂದೇ ಮನೆಯಲ್ಲಿ ನೋಡಲು ಸಿಕ್ಕರೆ? ಆಹಾ ಎಂತಹ ಅದ್ಬುತ ದೃಶ್ಯ ಕಲ್ಪನೆ. ಕನ್ನಡದ ಖ್ಯಾತ ವ್ಯಂಗ್ಯ ಚಿತ್ರಕಾರರಾದ ವೈ. ಎಸ್. ನಂಜುಂಡಸ್ವಾಮಿಯವರು ಈ ತರಹದ ವಿಭಿನ್ನ ಅದ್ಭುತ ಕಲಾತ್ಮಕ ಕೊಡುಗೆಯನ್ನು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಾಪ್ರಿಯರಿಗೆ ಒದಗಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ […]Read More
ಕನ್ನಡ ಸಾಹಿತ್ಯಕ್ಕಾಗಿ – ಪುಸ್ತಕ ತಾಂಬೂಲ ಕನ್ನಡ ನಮ್ಮ ಮಾತೃ ಭಾಷೆ ನಮ್ಮೆಲ್ಲರ ಅಸ್ಮಿತೆ. ರಾಜ್ಯಾದ್ಯಂತ ಕನ್ನಡ ಭಾಷೆಯ ಹೆಸರಿನಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಅನೇಕ ಕೆಲಸಗಳು ನೆಡೆಯುತ್ತಲೇ ಇರುತ್ತವೆ ಅದು ಕೆಲವರಿಗೆ ಭಾಷಾಭಿಮಾನದ ಪ್ರೀತಿ ಹಾಗು ಕೆಲವರಿಗೆ ಹೊಟ್ಟೆ ಪಾಡು ಹೌದು. ನವೆಂಬರ್ ಮಾಸ ಬಂತೆಂದರೆ ಇಡೀ ತಿಂಗಳು ರಾಜ್ಯದಲ್ಲಿ ಒಂದಲ್ಲಾ ಒಂದು ಕಡೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ನೆಡೆಯುತ್ತಲೇ ಇರುತ್ತವೆ. ರಾಜ್ಯೋತ್ಸವ ಸಮಾರಂಭಗಳು ಶಾಲಾ ಕಾಲೇಜು, ಸಾಹಿತ್ಯಲೋಕದವರು ಅಥವಾ ಸಿನಿಮಾ ರಂಗದವರೇ ಆಚರಿಸಬೇಕೆಂದಿಲ್ಲ! ಇಡೀ ದಿನ […]Read More
“ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ – 2023” ಅವ್ವ ಪುಸ್ತಕಾಲಯ ಸಾಹಿತ್ಯ ಬಳಗ ಕುಣಿಗಲ್ ಇವರ ವತಿಯಿಂದ ಪ್ರತೀ ವರ್ಷದಂತೆ “ಶ್ರೀಮಾನ್ ಲೇ. ನರಸಯ್ಯ” ಅವರ ಸ್ಮರಣಾರ್ಥ ಕೊಡಮಾಡುವ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ 2022 ಮತ್ತು 2023 ರಲ್ಲಿ ಪ್ರಕಟವಾಗಿರುವ ಕನ್ನಡ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. * 2023 ರ ಆಗಸ್ಟ್ 31 ರ ಒಳಗೆ ತಮ್ಮ ಕೃತಿಯ ಮೂರು ಪ್ರತಿಗಳನ್ನು, ಪ್ರತ್ಯೇಕ […]Read More
ತಗಾದೆ ಬೇಡ ಗಾದೆ ನೋಡ ಕೃತಿ : ತಗಾದೆ ಬೇಡ ಗಾದೆ ನೋಡಲೇಖಕಿ : ಶ್ರೀವಲ್ಲಿ ಮಂಜುನಾಥಬಿಡುಗಡೆ :ಸ್ಥಳ : ಮಾತಿನ ಮನೆ,ನಂ: 14, ಶ್ರೀ ಕುಟೀರ, 5ನೆ ತಿರುವು, 6ನೇ ಮುಖ್ಯ ರಸ್ತೆ,ಚಾಮರಾಜಪೇಟೆ, ಬೆಂಗಳೂರು – 560018 ಶ್ರೀಮತಿ ಶ್ರೀವಲ್ಲಿ ಮಂಜುನಾಥ ರವರು ಸದಭಿರುಚಿಯ ಬರಹಗಾರರು. ಅವರ ಅನೇಕ ಕವಿತೆಗಳು, ಕಥೆಗಳು, ಹಾಗು ವೈಚಾರಿಕ ಲೇಖನಗಳು ಈಗಾಗಲೇ ಪ್ರಮುಖ ಪತ್ರಿಕೆಗಳಾದ ತುಷಾರ, ತರಂಗ, ಮಯೂರ, ಮಂಗಳಾ, ಅಪರಂಜಿ, ಮಂಜುವಾಣಿ, ಓ ಮನಸೇ, ಸಂಕ್ರಮಣ ಮತ್ತಿತರ ಪತ್ರಿಕೆಗಳಲ್ಲಿ […]Read More
‘ಚಿತ್ತರಂಗ’ ಕಾದಂಬರಿ ಲೋಕಾರ್ಪಣೆ ಬೆಂಗಳೂರಿನ ಸಾಹಿತ್ಯಲೋಕ ಪಬ್ಲಿಕೇಷನ್ಸ್ ಹಾಗೂ ಬುಕ್ ಬ್ರಹ್ಮ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಲೇಖಕಿ ಆಶಾ ರಘು ಅವರ ‘ಚಿತ್ತರಂಗ’ ಕಾದಂಬರಿ ಕಸಾಪ ಆವರಣದಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು. ಹಿರಿಯ ನಟ ಶ್ರೀನಿವಾಸ ಪ್ರಭು ಕೃತಿಯನ್ನು ಲೋಕಾರ್ಪಣೆಗೊಳಿಸಿ, “ಕೃತಿಯ ಕೇಂದ್ರ ಪಾತ್ರಗಳ ಚಿತ್ತ ಮನೋ ಆಳಕ್ಕೆ ಇಳಿದು, ಬಗೆಯುತ್ತಾ ಎಳೆ ಎಳೆಯಾಗಿ ಆ ಮನೋ ವ್ಯಾಪಾರಗಳನ್ನು ಬಿಡಿಸಿ, ಅನಾವರಣಗೊಳಿಸುವ ಲೇಖಕಿಯ ನಿರೂಪಣಾ ಶೈಲಿ ಇಲ್ಲಿ ಮುಖ್ಯವಾಗಿದೆ. ಬೇರೆ ಬೇರೆ ರೀತಿಯಲ್ಲಿ ಹೆಸರು ಮಾಡಿದ ವ್ಯಕ್ತಿಗಳನ್ನು ಹಾಗೂ ಘಟನೆಗಳನ್ನು […]Read More
ಅಳಿವಿಲ್ಲದ ಕನ್ನಡ ಒಂದು ಭಾಷೆಯನ್ನು ಮಾತನಾಡಲು ಕಲಿತರೆ ಸಾಕು,ಪ್ರೀತಿಸಿದರೆ ಸಾಕು,ಅದರ ಬಗ್ಗೆ ತಿಳಿಯುವ,ಕಲಿಯುವ,ಬೆಳೆಸುವ ಹಂಬಲ ತಾನಾಗಿಯೇ ಮೊಳಕೆಯೊಡೆಯುತ್ತದೆ.ಕನ್ನಡಕ್ಕೆ ಬೇಕಾಗಿರುವುದೂ ಅದೇ ಪ್ರೀತಿಸುವ ಜನತೆ.ಪರಭಾಷಾ ವ್ಯಾಮೋಹ ಇರಬಾರದೆಂದಲ್ಲ,ಪ್ರಥಮ ಆದ್ಯತೆ ಮಾತೃಭಾಷೆ ಆಗಬೇಕು. ತಾನು ಜನ್ಮವೆತ್ತಿದ ನಾಡಿಗೆ ಒಬ್ಬ ಸಾಹಿತಿ,ಕಲಾವಿದ,ಶ್ರೀಸಾಮಾನ್ಯ ಕೂಡ ಸಲ್ಲಿಸಬೇಕಾದ ಸೇವೆಯುಂಟು ,ಅದೇ ತಾಯ್ನುಡಿಯ,ನೆಲದ ಭಾಷೆಯ ಸೇವೆ ಅದು ನಮ್ಮದೇ ಮನೆಯಲ್ಲಿ,ಪರಿಸರದಲ್ಲಿ ಕನ್ನಡದಲ್ಲಿ ವ್ಯವಹರಿಸುವುದರಿಂದ ಆರಂಭಗೊಂಡರೆ ಸಾಕು,ಕನ್ನಡ ಸೇವೆಗೆ ಕಂಕಣ ಕಟ್ಟಿ ನಿಂತಂತೆ. ಕನ್ನಡ ಭಾಷೆ,ಪ್ರಪಂಚದ ಪುರಾತನ ಭಾಷೆಗಳಲ್ಲಿ ಒಂದು ಎಂಬುದು ಕನ್ನಡಿಗರಿಗೆ ಹೆಮ್ಮೆಯ ವಿಷಯಅತಿ ಹೆಚ್ಚು […]Read More