ಜನ ಮೆಚ್ಚಿದ ಸಾಹಿತ್ಯೋತ್ಸವ – 2023 ಕನ್ನಡ ಸಾಹಿತ್ಯಲೋಕದಲ್ಲಿ ವಿಶಿಷ್ಟವೆಂದೇ ಹೇಳಬಹುದಾದ ಸಮಾರಂಭವೊಂದು ಅವ್ವ ಪುಸ್ತಕಾಲಯ, ಸಾಹಿತ್ಯಲೋಕ ಪಬ್ಲಿಕೇಷನ್ಸ್ ಮತ್ತು ಸಾಹಿತ್ಯಮೈತ್ರಿ ಸಹಯೋಗದಲ್ಲಿ ಜನವರಿ 29 ರ ಭಾನುವಾರದಂದು ಬೆಂಗಳೂರು ಸಾಹಿತ್ಯಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನೆರವೇರಿತು. ಶ್ರೀಯುತ ಅನಂತ್ ಕುಣಿಗಲ್ ರವರ ಬಹುದಿನಗಳ ಕನಸಿನಂತೆ ಸಾಹಿತ್ಯೋತ್ಸವ 2023 ಬಹಳ ವಿಜೃಂಭಣೆಯಿಂದ ನೆರವೇರಿತು. 15 ಪುಸ್ತಕಗಳ ಬಿಡುಗಡೆ, ಕೃತಿ ಸಂವಾದ, ಭರತನಾಟ್ಯ, ಕವಿಗೋಷ್ಠಿ, ಪ್ರಶಸ್ತಿ ಪ್ರದಾನ, ಏಕವ್ಯಕ್ತಿ ನಾಟಕ ಪ್ರದರ್ಶನವನ್ನು ಒಳಗೊಂಡಿತ್ತು. ಶ್ರೀ ವಿದ್ವಾನ್ ಮಂಜುನಾಥ ಪುತ್ತೂರು ಅವರ […]
ಸಾಹಿತ್ಯೋತ್ಸವ – 2023 ಅವ್ವ ಪುಸ್ತಕಾಲಯ, ಸಾಹಿತ್ಯಮೈತ್ರಿ ಹಾಗೂ ಸಾಹಿತ್ಯಲೋಕ ಪಬ್ಲಿಕೇಷನ್ಸ್ ಬಳಗಗಳ ಆಯೋಜನೆಯಲ್ಲಿ “ಸಾಹಿತ್ಯೋತ್ಸವ 2023” ಕಾರ್ಯಕ್ರಮವನ್ನು ದಿ. 29.01.23 ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು, ಅಕ್ಕಮಹಾದೇವಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾಹಿತ್ಯಾಸಕ್ತರು ದಿನ ಪೂರ್ತಿ ಕಾರ್ಯಕ್ರಮದಲ್ಲಿ ತೊಡಗಿಕೊಂಡು ಸಾಹಿತ್ಯ ಜಾತ್ರೆ ಮಾಡುವ ಸಲುವಾಗಿ ಇಡೀ ದಿನ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಳಗಿನ ಕಾರ್ಯಕ್ರಮದಲ್ಲಿ ಹದಿನೈದು ಕೃತಿಗಳ ಲೋಕಾರ್ಪಣೆ, ಭರತನಾಟ್ಯ, ಪುಸ್ತಕ ಪರಿಚಯ ಹಾಗೂ ಸಂವಾದ ಕಾರ್ಯಕ್ರಮಗಳು ನಡೆಯಲಿದ್ದು, ನಾಡಿನ ಖ್ಯಾತ ಕಾದಂಬರಿಕಾರರಾದ ಕೆ.ಎನ್ […]Read More
ನಂ.ದ.ನಾ.ರ ಖ್ಯಾತ ವ್ಯಂಗ್ಯಚಿತ್ರಗಾರರ ನಗೆ-ಸುಗ್ಗಿ! ಕನ್ನಡ ನಾಡಿನ ಈ ದಿನಮಾನದ ಖ್ಯಾತ ವ್ಯಂಗ್ಯಚಿತ್ರಕಾರರ ಪಟ್ಟಿಯಲ್ಲಿರುವ ನಂಜುಂಡ ಸ್ವಾಮಿ, ದತ್ತಾತ್ರಿ ಎಂ ಎನ್, ನಾಗನಾಥ್ ಗೌರಿಪುರ ಹಾಗೂ ರಘುಪತಿ ಶೃಂಗೇರಿ ಅವರು `ನಗೆ-ಸುಗ್ಗಿ!’ ಎಂಬ ಹೆಸರಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಡ್ ಕಲ್ಚರ್ ಅವರ ಆಶ್ರಯದಲ್ಲಿ ವ್ಯಂಗ್ಯಚಿತ್ರ ಪ್ರದರ್ಶನವನ್ನು ಏರ್ಪಡಿಸಿದ್ದಾರೆ. ಇದೇ ಜನವರಿ 28ರ ಶನಿವಾರ ಸಂಜೆ 4-30ಕ್ಕೆ ಈ ವ್ಯಂಗ್ಯಚಿತ್ರಗಳ ಪ್ರದರ್ಶನವು ಆರಂಭಗೊಳ್ಳಲಿದೆ. ಸತತ ಹತ್ತು ದಿನಗಳ ಕಾಲ ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ […]Read More
ಮಲ್ಲಿಗೆ ಸುಮ ಘಮ ಆಹಾ ಮೈಸೂರು ಮಲ್ಲಿಗೆ ದುಂಡು ಮಲ್ಲಿಗೇ….. ಈ ಹಾಡು ಯಾರು ಕೇಳಿರಲ್ಲ. ಬಂಗಾರದ ಮನುಷ್ಯ ಚಲನಚಿತ್ರದ ಜನಪ್ರಿಯ ಗೀತೆ ಇದು. ಈ ಹಾಡು ಯಾಕೆ ಬಂತು ಅಂತ ಕೇಳಿದ್ರಾ… ಇಲ್ಲೊಂದು ಸ್ವಾರಸ್ಯಕರ ಕಥೆ ಇದೆ ನೋಡಿ. ಮೈಸೂರು ಮಲ್ಲಿಗೆ ವಿಶ್ವವಿಖ್ಯಾತಿಯನ್ನು ಗಳಿಸಿದೆ. ಮೈಸೂರಿನಿಂದ ಸುಮಾರು ನೂರ ನಲ್ವತ್ತು ಕಿಲೋಮೀಟರ್ಗಳ ದೂರದಲ್ಲಿರುವ ಕರ್ನಾಟಕದ ರಾಜಧಾನಿ ಬೆಂಗಳೂರು ಕೂಡಾ ಈ ಮಲ್ಲಿಗೆ ಹೂವಿನ ಜೊತೆ ಅವಿನಾಭಾವ ಸಂಬಂಧವನ್ನು ಹೊಂದಿರುತ್ತದೆ. ದಿನಬಳಕೆ ಮತ್ತು ಹಬ್ಬ ಹರಿದಿನಗಳಲ್ಲಿ ಮಲ್ಲಿಗೆ […]Read More
ಮತ್ತೆ ಸಂಕ್ರಾಂತಿ ಇರುವುದೆಲ್ಲವು ಹೋಗಿ ಮತ್ತೆ ಬೆತ್ತಲೆಯಾಗಿ|ಕುರುಡಾಗಿ ಕಿವುಡಾಗಿ ಮೂಕ ನೀನಾಗಿ||ಸರಿಯುತಿರೆ ಕತ್ತಲೊಳು ಬೆಳಕನ್ನು ಅರಸುತ್ತ|ಮರಳಿ ಬರುವುದೆ ಬದುಕು – ನವ್ಯಜೀವಿ|| ಬದುಕೆಂಬುದು ನಿರಂತರ…ನಾವು ನಮ್ಮ ನಂತರ ಮತ್ತೊಬ್ಬರು. ಕಾಲದೋಟದಲ್ಲಿ ಸಾಗುತ್ತ ಸಿಹಿಕಹಿಗಳ ಮಿಶ್ರಣವನ್ನು ಸವಿಯುತ್ತಾ ಬದುಕಿನಲ್ಲಿ ಸಾರ್ಥಕ್ಯ ಕಾಣಬೇಕು. ಬಾಳಿನ ಎಲ್ಲಾ ನೋವು,ದುಃಖ ದುಮ್ಮಾನಗಳಿಂದ ಹೊರಬಂದು ಸಂತಸದಿಂದ ಮನಃ ಶಾಂತಿ ಹೊಂದಿರುವ ಜೀವನವನ್ನು ನಡೆಸುವಂತಾಗಿ…ನಾವು ದಿಟ್ಟ ಹೆಜ್ಜೆಯನ್ನು ಇಡುತ್ತ ಗುರು ಹಿರಿಯರು ಕಲಿಸಿದ ಮಾರ್ಗದಲ್ಲಿ ಆತ್ಮವಿಶ್ವಾಸದಿಂದ ನಡೆದು ಗುರಿ ಮುಟ್ಟಿ ಯಶಸ್ಸು ಸಾಧಿಸುವಂತಾಗಬೇಕು… ಬದುಕಿನ ಹಣತೆಯನ್ನು […]Read More
ರೂಪದ ಬಯಲು – ಕಲಾಕೃತಿಗಳ ಪ್ರದರ್ಶನ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ನ ಆವರಣದಲ್ಲಿ ‘ರೂಪದ ಬಯಲು ಮಾಡುವ ಕಲಾಕೃತಿಗಳು‘ ಎಂಬ ಶೀರ್ಷಿಕೆಯಡಿ ಇದೇ ನವೆಂಬರ್ 21 ರಿಂದ 27 ರವರೆಗೆ ನಡೆಯುತ್ತಿದೆ. ಬೆಂಗಳೂರಿನ ಹೆಸರಾಂತ ಯುವ ಕಲಾವಿದ ಮಂಜುನಾಥ್ ಹೊನ್ನಾಪುರ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಇದಾಗಿದೆ. ಇಂದಿಗೆ ಈ ಪ್ರದರ್ಶನವು ಮುಕ್ತಯಗೊಳ್ಳಲಿದೆ. ಮಿಕ್ಸ್ ಮೀಡಿಯಾದ ವೈವಿಧ್ಯಮಯ ಈ ಪೇಂಟಿಂಗ್ ಪ್ರದರ್ಶನವು ವಿಭಿನ್ನ ಪ್ರಯೋಗವಾಗಿದೆ. ನೋಡಲಾಗದವರು ಇಂದು ಹೋಗಿ ನೋಡಬಹುದು. ಕಲಾ ಪ್ರದರ್ಶನದ ಸಮಯ: ಬೆಳಿಗ್ಗೆ 10.00 […]Read More
ದೀಪಾವಳಿ – ಧರ್ಮಾತೀತ ಹಾಗೂ ದೇಶಾತೀತ ಹಬ್ಬ ಭಾರತದ ಪ್ರಮುಖ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ದೀಪಾವಳಿ ಇದೊಂದು ಹಿಂದೂಗಳ ವಿಶೇಷ ಹಬ್ಬ. ಇದು ಭಾರತದವಷ್ಟೇ ಅಲ್ಲ, ಜಗತ್ತಿನ ಅನೇಕ ದೇಶಗಳಲ್ಲೂ ಆಚರಿಸಲ್ಪಡುವ ಧರ್ಮಾತೀತ ಹಾಗೂ ದೇಶಾತೀತ ಹಬ್ಬವಾಗಿದೆ. ಅಬಾಲವೃದ್ಧರೆಲ್ಲ ತುಂಬ ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬ ಇದಾಗಿದೆ. ‘ದೀಪ’ ಇದು ಕತ್ತಲು ಕಳೆಯುವ ಒಂದು ಸಾಧನ. ‘ಆವಳಿ’ ಎಂದರೆ ಸಾಲು. ‘ದೀಪಾವಳಿ’ ಎಂದರೆ ಸಾಲಾಗಿ ದೀಪಗಳನ್ನು ಹಚ್ಚುವುದು. ಕತ್ತಲೆ ಅಜ್ಞಾನದ ಸಂಕೇತ. ಬೆಳಕು ಜ್ಞಾನದ ಸಂಕೇತ. ದೀಪ […]Read More
ಮನೆ – ಮನಗಳನು ಬೆಸೆಯುವ ಮಹಾನವಮಿ ಜಗತ್ತಿನ ಸಾಂಸ್ಕೃತಿಕ ಚರಿತ್ರೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ – ಮಾನವಿದೆ. ಭಾರತವು ಹಲವು ಧರ್ಮಗಳ ತವರೂರಾಗಿದ್ದು ಪ್ರಾಚೀನ ಕಾಲದಿಂದಲೂ ವಿವಿಧತೆಯಲ್ಲಿ ಏಕತೆಯ ಪರಂಪರೆಯನ್ನು ಹೊಂದಿದ ದೇಶವಾಗಿದೆ. ಭಾರತದ ಇತಿಹಾಸದ ಪುಟಗಳಲ್ಲಿ ಎರಡು ಧರ್ಮಗಳ ನಡುವೆ ಕೆಲವು ಕಾಲ ಸಂಘರ್ಷ ನೆಡೆದಿದ್ದರೂ ಅನಂತರದ ದಿನಗಳಲ್ಲಿ ಅವರೆಲ್ಲ ಮತ್ತೆ ಒಂದೇ ಮನೆಯವರಂತೆ ಕೂಡಿ ಬಾಳುತ್ತ ಬಂದಿರುವುದು ವಾಸ್ತವ ಸಂಗತಿ. ಒಳ್ಳೆಯ ಸಂಸ್ಕಾರಗಳನ್ನು ಬೆಳೆಸುವ ನಮ್ಮ ಹಬ್ಬಗಳೇ ಇದಕ್ಕೆ ಮೂಲ ಪ್ರೇರಣೆ. ಈ ನಿಟ್ಟಿನಲ್ಲಿ […]Read More
ನವದುರ್ಗೆಯರ ನವರಾತ್ರಿ ವೈಭವ ಒಂದೊಮ್ಮೆ, ಮಹಿಷಾಸುರ ಎನ್ನುವ ಅಸುರ ದೇವತೆಗಳನ್ನೆಲ್ಲಾ ಪೀಡಿಸುತ್ತಿದ್ದು, ಆ ದೇವತೆಗಳೆಲ್ಲಾ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಮಹೇಶ್ವರರನ್ನು ಕಾಪಾಡುವಂತೆ ಬೇಡಿದರು. ತ್ರಿಮೂರ್ತಿಗಳು ತಮ್ಮ ಶಕ್ತಿಯನ್ನೆಲ್ಲಾ ಪಾರ್ವತಿಗೆ ಧಾರೆಯೆರೆದು, ದೇವಿಯು ಹತ್ತು ಕೈಗಳನ್ನು ಹೊಂದಿ ದುರ್ಗೆಯ ಅವತಾರವೆತ್ತಿದಳು. ಶಿವನು ತ್ರಿಶೂಲವನ್ನು, ವಿಷ್ಣುವು ಚಕ್ರವನ್ನು, ವರುಣ ದೇವನು ಪಾಶವನ್ನು, ಇಂದ್ರನು ವಜ್ರಾಯುಧವನ್ನು, ವಾಯುವು ಬಾಣಗಳನ್ನು, ಪರ್ವತರಾಜನು ವಾಹನವಾದ ಸಿಂಹವನ್ನು ದುರ್ಗೆಗೆ ನೀಡಿದರು. ಈ ಎಲ್ಲಾ ಆಯುಧ ಹಾಗೂ ವಾಹನಗಳಿಂದ ಸನ್ನದ್ಧಳಾದ ದುರ್ಗೆಯು ಮಹಿಷಾಸುರನ ಸೈನ್ಯದ ಮೇಲೆ ಆಕ್ರಮಣ […]Read More
ವಚನ ಸಾಹಿತ್ಯ ಮತ್ತು ಆರೋಗ್ಯ ವಿವಿಧತೆಯಲ್ಲಿ ಏಕತೆ ಭಾರತದ ಪ್ರಮುಖ ವೈಶಿಷ್ಟ್ಯಗಳಲ್ಲಿ ಒಂದು. ಇಲ್ಲಿ ಹಲವು ಭಾಷೆ, ಧರ್ಮ, ಸಂಸ್ಕೃತಿಗಳು ಚಾಲ್ತಿಯಲ್ಲಿವೆ. ಇವೆಲ್ಲವುಗಳಿಂದಾಗಿ ಭಾರತ ಇಂದು ಜಗತ್ತಿನಲ್ಲಿ ಒಂದು ವೈಶಿಷ್ಟ್ಯಪೂರ್ಣ ದೇಶ ಎನಿಸಿದೆ. ಭಾರತದ ಪ್ರಮುಖ ಭಾಷೆಗಳಲ್ಲಿ ಕನ್ನಡವೂ ಒಂದು. ಇದು ಭಾರತದ ದ್ವಿತೀಯ ಪ್ರಾಚೀನತಮ ಭಾಷೆಯಾಗಿದ್ದು ಇದಕ್ಕೆ ಶಾಸ್ತ್ರೀಯ ಭಾಷೆಯ ಪಟ್ಟ ಲಭಿಸಿದೆ. ಇದಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಸ್ಪಷ್ಟವಾದ ಇತಿಹಾಸವಿದೆ. ಕನ್ನಡ ಸಾಹಿತ್ಯ ಸಂಪೂರ್ಣ ಭಾರತದಲ್ಲಿಯೇ ಅತಿ ಹೆಚ್ಚು ಸಮೃದ್ಧವಾಗಿದ್ದು ಕನ್ನಡ ಸಾಹಿತ್ಯಕ್ಕೆ […]Read More