ತಿಲಕರ ಏಕತಾ ಗಣೇಶ ನೀಲವ್ಯೋಮ ವಿಶಾಲ ಪಥದಲಿಶ್ರಾವಣ ನೀರದ ನೀಲ ರಥದಲಿಗೌರಿಗಣೇಶರು ಬರುವರದೊ!ಭಾದ್ರಪದಾದಿಯ ಶಾದ್ವಲ ವೇದಿಯಶ್ಯಾಮಲ ಪೃಥಿವಿಯ ಕೋಮಲ ವಕ್ಷಕೆಶ್ರೀ ಕೈಲಾಸವ ತರುವರದೊ!ಕುವೆಂಪು ವರುಷ ವರುಷದಂತೆ ಮತ್ತೊಮ್ಮೆ ಗಣೇಶ ಹಬ್ಬ ಬಂದಿದೆ. ಮನೆ ಮನೆ, ಬೀದಿ ಬೀದಿಗಳು ಹಬ್ಬದ ಆಚರಣೆಗೆ ತಯಾರಾಗಿ ನಿಂತಿದೆ. ಎಂದಿನಂತೆ ಸರಕಾರದವರು, ಪ್ರಕೃತಿ ಪರಿಸರ ಸಂಘಗಳು, ಎಕೋ ಫ್ರೆಂಡ್ಲಿ ಗಣೇಶನನ್ನೇ ಎಲ್ಲರು ಕೂರಿಸಬೇಕೆಂದು ಪ್ರತಿ ವರುಷದಂತೆ ಸಾರಿ ಆಗಿದೆ. ಬೀದಿಯ ಹುಡುಗರು ಹೋದ ವರುಷದ ದೂಳು ಕೆಡವಿದ ಬ್ಯಾನರ್ ಇಸ್ತ್ರಿ ಮಾಡಿ ಹಾಕಬೇಕಾ […]
ಪಾವನಾ ಬೈಲೂರು ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆಯು ಸುಪ್ತವಾಗಿ ಅಡಗಿರುತ್ತದೆ. ಕೆಲವರು ಅವುಗಳನ್ನು ಬಾಹ್ಯ ಜಗತ್ತಿಗೆ ತೋರ್ಪಡಿಸಿದರೆ ಇನ್ನೊಂದಷ್ಟು ಮಂದಿ ಬಾಹ್ಯ ಜಗತ್ತಿಗೆ ತಮ್ಮ ಕಲೆಯನ್ನು ಪರಿಚಯಿಸುತ್ತಾರೆ. ಕಲೆ ಎನ್ನುವುದು ಎಲ್ಲರಿಗೂ ಸುಲಭದಲ್ಲಿ ಒಲಿಯುವುದಿಲ್ಲ. ಅದಕ್ಕಾಗಿ ಕಠಿಣ ಪರಿಶ್ರಮ ಮತ್ತು ಬದ್ಧತೆ ಅತೀ ಮುಖ್ಯ. ಕೆಲವೇ ಕೆಲವರಿಗೆ ಕೆಲವೊಂದು ಕಲೆಗಳು ಒಲಿಯುತ್ತವೆ. ಅವುಗಳ ಪೈಕಿ ಸಂಗೀತ, ನೃತ್ಯ, ಯಕ್ಷಗಾನ, ಚಿತ್ರಕಲೆ ಇತ್ಯಾದಿ ಪ್ರಮುಖವಾದವುಗಳು. ಚಿತ್ರಕಲೆಗೆ ಇಂದು ಹೆಚ್ಚಿನ ಅವಕಾಶಗಳಿದ್ದು, ಅವುಗಳ ಪೈಕಿ ತೈಲ ವರ್ಣ ಚಿತ್ರ, ಪ್ರಕೃತಿ […]Read More
2022ರ ಹೊಸ ವರ್ಷದ ಮೊದಲ ದಿನವೇ ಬೆಂಗಳೂರಿನ ಟ್ರಿನಿಟಿ ವೃತ್ತದಲ್ಲಿರುವ ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿಯಲ್ಲಿ ಈ ವ್ಯಂಗ್ಯಚಿತ್ರ ಉತ್ಸವವು ಬೆಳಗ್ಗೆ 11ಕ್ಕೆ ಉದ್ಘಾಟನೆಯಾಗಲಿದೆ. ಇಲ್ಲಿ ಪ್ರದರ್ಶನವಾಗುತ್ತಿರುವ ದೊಡ್ಡ ಅಳತೆಯ ಕ್ಯಾರಿಕೇಚರ್ (ವ್ಯಂಗ್ಯ ಭಾವಚಿತ್ರ) ಗಳ ಪ್ರದರ್ಶನವು ಜನವರಿ 22ರವರೆಗೂ ಸಾರ್ವಜನಿಕರ ವೀಕ್ಷಣೆಗಾಗಿ ತೆರೆದಿರುತ್ತದೆ.ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆ ಹಾಗೂ ಚತ್ತೀಸ್ಗಢದ ‘ಕಾರ್ಟೂನ್ ವಾಚ್’ ಮಾಸಪತ್ರಿಕೆಯ ಸಹಯೋಗದಲ್ಲಿ ಈ ‘ವ್ಯಂಗ್ಯಚಿತ್ರ ಉತ್ಸವ-2022’ ನಡೆಯುತ್ತಿದೆ. ಇದರ ಉದ್ಘಾಟನೆಯನ್ನು ‘ಕಾರ್ಟೂನ್ ವಾಚ್’ ಕಾರ್ಟೂನ್ ಪತ್ರಿಕೆಯ ಸಂಪಾದಕರಾದ ತ್ರಿಯಂಬಕ ಶರ್ಮ ಅವರು ನಡೆಸಿ ಕೊಡಲಿದ್ದಾರೆ. […]Read More
ಸಿರಿಕಲಾಪುರಸ್ಕಾರ ಮತ್ತು ಸಿರಿಕಲಾಪೋಷಕ ಪುರಸ್ಕಾರ ಸಮಾರಂಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮೆ, ಕರ್ನಾಟಕ ಬ್ಯಾಂಕ್ ಹಾಗೂ ಕಲಾಭಿಮಾನಿಗಳ ಸಹಕಾರದೊಂದಿಗೆ 2021 ಡಿಸೆಂಬರ್ ತಿಂಗಳ 4 ಮತ್ತು 5 ಬೆಂಗಳೂರಿನಲ್ಲಿ 2 ದಿನಗಳ ಯಕ್ಷೋತ್ಸವ ಕಾರ್ಯಕ್ರಮವನ್ನು ಸಿರಿಕಲಾ ಕನ್ನಡ ಸಂಸ್ಕೃತಿ ಹಮ್ಮಿಕೊಂಡಿದೆ. ಹವ್ಯಾಸಿ ಮಹಿಳಾ ಕಲಾವಿದರ ಒತ್ತಾಸೆಯ ಮೇರೆಗೆ ಯಕ್ಷಗಾನ ಯೋಗಕ್ಷೇಮ ಅಭಿಯಾನದ ರೂವಾರಿ ದಿವಂಗತ ವಿ ಆರ್ ಹೆಗಡೆ (ಹೆಗಡೆಮನೆ) ಯವರ ಪರಿಕಲ್ಪನೆಯಲ್ಲಿ 2010 […]Read More
ತುಮಕೂರು ಜಿಲ್ಲೆ ಲಲಿತ ಕಲೆಗಳ ತವರೂರು ಸಾಹಿತ್ಯ, ಸಂಗೀತ, ನೃತ್ಯ, ನಾಟಕಗಳನ್ನು ಕಟ್ಟಿ ಬೆಳೆಸಿದ ಕೀರ್ತಿ ನಮ್ಮ ಕಲಾ ಸಾಧಕರಿಗೆ ಸಲ್ಲುತ್ತದೆ. ಸಾಂಪ್ರದಾಯಿಕ ರೂಪದಲ್ಲಿದ್ದ ಚಿತ್ರಕಲೆಯನ್ನು ಜಾಗತಿಕ ಮಟ್ಟಕ್ಕೆ ಉನ್ನತೀಕರಿಸಿ ಕಲಾ ಶಿಕ್ಷಣ ನೀಡಿ ಸಾವಿರಾರುಕಲಾವಿದರು, ಶಿಕ್ಷಕರನ್ನು ನಿರ್ಮಿಸಿದ ಕೀರ್ತಿ ಇಂದು ಕಲಾಗುರು “ಕಿಶೋರ್ ಕುಮಾರ್” ರವರಿಗೆ ಸಲ್ಲುತ್ತದೆ. ಮೂಲತಃ ಗುಲಬರ್ಗಾ ಜಿಲ್ಲೆ ಷಹಪುರದ ಬಾವೈಕ್ಯ ಗ್ರಾಮದ “ಸೂರಯ್ಯ ಹಿರೇಮಠ ಹಾಗು ಸುಶೀಲಮ್ಮ” ನವರ ಮಗನಾಗಿ ಹುಟ್ಟಿದ “ಕಿಶೋರ್ ಕುಮಾರ್” ಗುಲಬರ್ಗಾದ ‘ಐಡಿಯಲ್ ಸ್ಕೂಲ್ ಆಪ್ ಆರ್ಟ್ನ’ […]Read More
ಇಡೀ ಜಗತ್ತಿನಲ್ಲೇ ನಮ್ಮ ಭಾರತ ದೇಶವು ಸಂಸ್ಕೃತಿಗೆ ಹೆಸರುವಾಸಿಯಾದದ್ದು. ನಮ್ಮ ಭಾರತದಲ್ಲಿ ಆಚರಿಸುವಸ್ಟು ಹಬ್ಬಗಳು ಇನ್ನೆಲ್ಲೂ ಆಚರಿಸಲ್ಪಡುವುದಿಲ್ಲ. ತಲೆಮಾರುಗಳಿಂದ ಸಂಪ್ರದಾಯಗಳು ನಮ್ಮ ಹಬ್ಬಗಳನ್ನು ಮೆರಗು ತರಿಸುತ್ತ ಬಂದಿವೆ. ಹಬ್ಬಗಳು ಎಂದರೆ ಎಲ್ಲೆಡೆ ಸಂಭ್ರಮ, ತೋರಣ, ಹೊಸ ಉಡುಗೆಗಳು, ಪೂಜೆ, ಜಾತ್ರೆ, ಅಬ್ಬಾ ಆಚರಣೆಗೆ ಮಿತಿಯೇ ಇಲ್ಲ. ನಮ್ಮ ಸಂಸ್ಕೃತಿಯ ನಾಡಿನ ಎಲ್ಲೆಡೆ ಆಚರಿಸುವ ದಸರಾ ಹಬ್ಬಗಳಲ್ಲಿ ಇನ್ನಷ್ಟು ವಿಜೃಂಬಿಸುವುದು. ನಮ್ಮ ಕರ್ನಾಟಕದಲ್ಲಿ ಆಚರಿಸುವ ದಸರಾ ಹಬ್ಬದ ಆಚರಣೆ ಎಲರಿಗೂ ತಿಳಿದುದ್ದೆ. ದೇಶದ ಪ್ರಮುಖ ನಗರಗಳಲ್ಲಿನ ದಸರಾ ಆಚರಣೆಯ […]Read More
ಧಾರವಾಡದಲ್ಲಿ ದೀಪಾವಳಿಯ ಹಬ್ಬವನ್ನು ಬಹಳ ವಿಶೇಷವಾಗಿ ಆಚರಿಸುತ್ತಾರೆ. ಇಲ್ಲಿನ ವಿಶೇಷತೆ ಎಂದರೆ ಚಿತ್ರರಚನಾ ಆಚರಣೆ. ಈ ಚಿತ್ರಸಂಪ್ರದಾಯವು ಪರಂಪರಾನುಗತವಾಗಿ ನಡೆದುಕೊಂಡು ಬರುತ್ತಿದೆ. ಇಲ್ಲಿನ ಜನಸಮುದಾಯವು ಸಗಣಿಯಲ್ಲಿ ಬೊಂಬೆಗಳ ಹಾಗೆ ವಿನ್ಯಾಸ ಮಾಡಿ ಪಾಂಡವರ ಆಕಾರಗಳನ್ನು ಮನೆಯ ಅಂಗಳದಲ್ಲಿ ಸ್ಥಾಪಿಸುತ್ತಾರೆ. “ಪಾಂಡವರು ನರಕ ಚತುರ್ಥಿಯಂದು ಬನ್ನಿ ಗಿಡದಲ್ಲಿ ಅಡಗಿಸಿಟ್ಟಿದ್ದ ತಮ್ಮ ಆಯುಧಗಳನ್ನು ತೆಗೆದುಕೊಂಡು ಹೋಗಲು ಬರುತ್ತಾರೆ ಆ ಸಮಯದಲ್ಲಿ ಅವರು ನಮ್ಮ ಮನೆಗೂ ಬರುತ್ತಾರೆ” ಎಂಬ ನಂಬಿಕೆ ಇವರದು. ಅವರು ಸಿಧ್ಧಪಡಿಸಿದ ಐದು ಪಾಂಡವರು ಮತ್ತು ದ್ರೌಪದಿಯ ಗೊಂಬೆಗಳನ್ನು […]Read More
ಗಂಜೀಫಾ ಚಿತ್ರಕಲೆಯು ಸಂಪ್ರದಾಯಿಕ ಚಿತ್ರಕಲಾ ಪ್ರಪಂಚದ ಒಂದು ವಿಶಿಷ್ಟವಾದ ಕಲಾ ಕೊಡುಗೆ. ‘ಗಂಜೀಫಾ ಕಲೆಯು ಮೊಘಲರ ಕಾಲದಲ್ಲಿ ಇರಾನ್ ದೇಶದಿಂದ ನಮ್ಮ ಭಾರತಕ್ಕೆ ಬಂದ ಕಲೆ. ಹಾಗೆ ಬಂದ ಪರ್ಷಿಯನ್ನರ ಈ ಕಲೆ ಈಗ ಭಾರತೀಯ ಕಲೆಯೇ ಆಗಿಬಿಟ್ಟಿದೆ. ಮೈಸೂರು ಶೈಲಿಯ ಗಂಜೀಫಾ ಕಲೆ, ಆಟಗಳ ಶ್ರೇಯಸ್ಸು, ಮುಮ್ಮಡಿ ಕೃಷ್ಣರಾಜ ಒಡೆಯರಿಗೆ ಸೇರಬೇಕು. ಮುಮ್ಮಡಿಯವರನ್ನು ಒಳಗೊಂಡಂತೆ ಮೈಸೂರಿನ ಅರಸು ಮನೆತನದವರು ಸಾಹಿತ್ಯ, ಚಿತ್ರಕಲೆ, ನೃತ್ಯ, ಕ್ರೀಡೆ ಎಲ್ಲವನ್ನೂ ಸೇರಿದಂತೆ ಅನೇಕ ಕಲಾಪ್ರಕಾರಗಳ ಉನ್ನತಿಗೆ ಕಾರಣರಾಗಿದ್ದಾರೆ. ಆಗ ಇದನ್ನು […]Read More
“ಕುಂಡೆ ಹಬ್ಬ ಹಾಗು ಬೋಡುನಮ್ಮೆ” ಇವು ಕೊಡಗು ಮತ್ತು ಗೊಡಗಿನ ಸುತ್ತಮುತ್ತಲ ಪರಿಸರದಲ್ಲಿ ನಡೆಯುವ ಸ್ಥಳೀಯ ಪಾರಂಪರಿಕ ಹಬ್ಬವಾಗಿದೆ. ಮೂಲತಃ ಕೇರಳದಿಂದ ಈ ಹಬ್ಬ ಬಂದಿದೆ ಎಂದು ನಂಬುವ ಈ ಮಂದಿಯು ತಮ್ಮ ಸಮುದಾಯಗಳನ್ನು ಈ ಕಾಡಿನಲ್ಲಿ ಇರುವ ಭದ್ರಕಾಳಿ ಮಾತೆಯೇ ಕರೆದುಕೊಂಡು ಬಂದಿದ್ದಾಳೆ ಎಂದು ನಂಬುತ್ತಾರೆ. ಕುಂಡೆ ಹಬ್ಬ ಹಾಗು ಬಹುವೇಷಿಗಳು: ನಾವು ಆಚರಿಸಲ್ಪಡುವ ಯಾವ ಹಬ್ಬವನ್ನೂ ಹೋಲದೆ ವಿಭಿನ್ನ ಹಾಗೂ ವಿಶಿಷ್ಟವಾಗಿರುವ ಈ ಹಬ್ಬವನ್ನು ಕೆಲವರು “ಕುಂಡೇ ಹಬ್ಬ” ಎಂದು ಕರೆಯುತ್ತಾರೆ. ಈ ಹಬ್ಬದ […]Read More
ಚಿಂತನ – ಮಂಥನ ಬ್ರಿಟೀಷರು ಭಾರತ ಬಿಟ್ಟು ಹೋಗಿದ್ದೇ ಸ್ವತಂತ್ರವ? ನಾವೆಲ್ಲರು ಧೈರ್ಯವಾಗಿ ರಸ್ತೆಗಳಲ್ಲಿ ಯಾವುದರ ಭಯವೂ ಇಲ್ಲದೆ ಓಡಾಡುವುದೇ ಸ್ವತಂತ್ರವೇ? ಅಥವಾ ರಾಜರ ಆಡಳಿತದಿಂದ ರಾಜಕಾರಣಿಗಳ ಆಡಳಿತಕ್ಕೆ ದೇಶ ಒಗ್ಗಿಕೊಂಡದ್ದೇ ಸ್ವತಂತ್ರವೆ? ಬಹಳ ಸುಲಭದ ಈ ಪ್ರಶ್ನೆಗೆ ನಿಖರ ಉತ್ತರವೇನಾದರೂ ಸಿಕ್ಕರೆ ಅಂದು ನಾವು ನಿಜಕ್ಕೂ ಸ್ವತಂತ್ರರೆಂದುಕೊಳ್ಳಬಹುದು. ಏಳು ದಶಕಗಳ ಹಿಂದೆ ನಡೆದ ಘಟನೆಗಳೇ ನಮಗೆ ಗೂತ್ತಿಲ್ಲ. ಕೆಲವರಿಗೆ ಗೊತ್ತಿದ್ದರು ನೆನಪಿಲ್ಲ. ಇನ್ನು ಸ್ವಾತಂತ್ರ್ಯದ ಬಗ್ಗೆ ಮಾತನಾಡು ಎಂದರೆ, ವಾಟ್ಸಪ್ ಸ್ಟೇಟಸ್ ಹಾಕುವುದು, ಸ್ಟೋರಿ ಅಪ್ಲೋಡ್ […]Read More