ಮಕ್ಕಳ ದಿನಾಚರಣೆ ಸಂಭ್ರಮ – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಮಳಗಾವಿ
ಗಂಜೀಫಾ ಚಿತ್ರಕಲೆಯು ಸಂಪ್ರದಾಯಿಕ ಚಿತ್ರಕಲಾ ಪ್ರಪಂಚದ ಒಂದು ವಿಶಿಷ್ಟವಾದ ಕಲಾ ಕೊಡುಗೆ. ‘ಗಂಜೀಫಾ ಕಲೆಯು ಮೊಘಲರ ಕಾಲದಲ್ಲಿ ಇರಾನ್ ದೇಶದಿಂದ ನಮ್ಮ ಭಾರತಕ್ಕೆ ಬಂದ ಕಲೆ. ಹಾಗೆ ಬಂದ ಪರ್ಷಿಯನ್ನರ ಈ ಕಲೆ ಈಗ ಭಾರತೀಯ ಕಲೆಯೇ ಆಗಿಬಿಟ್ಟಿದೆ. ಮೈಸೂರು ಶೈಲಿಯ ಗಂಜೀಫಾ ಕಲೆ, ಆಟಗಳ ಶ್ರೇಯಸ್ಸು, ಮುಮ್ಮಡಿ ಕೃಷ್ಣರಾಜ ಒಡೆಯರಿಗೆ ಸೇರಬೇಕು. ಮುಮ್ಮಡಿಯವರನ್ನು ಒಳಗೊಂಡಂತೆ ಮೈಸೂರಿನ ಅರಸು ಮನೆತನದವರು ಸಾಹಿತ್ಯ, ಚಿತ್ರಕಲೆ, ನೃತ್ಯ, ಕ್ರೀಡೆ ಎಲ್ಲವನ್ನೂ ಸೇರಿದಂತೆ ಅನೇಕ ಕಲಾಪ್ರಕಾರಗಳ ಉನ್ನತಿಗೆ ಕಾರಣರಾಗಿದ್ದಾರೆ. ಆಗ ಇದನ್ನು […]