ಪಶ್ಚಿಮ ಘಟ್ಟದಲ್ಲೊಂದು ಇಣುಕು – 3 ಪಶ್ಚಿಮ ಘಟ್ಟಗಳಲ್ಲಿ ಇರುವ ಸಾವಿರಾರು ಬಗೆಯ ಪ್ರಾಣಿ ಮತ್ತು ಸಸ್ಯ ಸಂಕುಲಗಳು ಅತ್ಯಂತ ಮಹತ್ವ ಪಡೆದುಕೊಂಡಿವೆ. ಅತ್ಯಂತ ಸೂಕ್ಷ್ಮ ಪರಿಸರ ವ್ಯವಸ್ಥೆ ಇರುವ ಇಲ್ಲಿ ಹಲವಾರು ಜೀವಿಗಳು ಅಳಿವಿನಂಚಿನಲ್ಲಿವೆ. ಸಿಂಗಳೀಕ ಇದರ ಬಾಲ ಸಿಂಹದ ಬಾಲದಂತಿರುವುದರಿಂದ ಇದಕ್ಕೆ ಸಿಂಹ ಬಾಲದ ಕೋತಿ (ಲಯನ್ ಟೈಲ್ಡ್ ಮಕಾಕ್) ಎಂದು ಹೆಸರು. ಇದರ ವೈಜ್ಞಾನಿಕ ನಾಮ ಮಕಾಕ ಸೈಲ್ನಸ್. ಇದರ ತಲೆ ಮತ್ತು ದೇಹದ ಉದ್ದ ಸುಮಾರು ೫೦-೬೦ ಸೆಂ ಮೀ ಬಾಲ […]
ಪಶ್ಚಿಮ ಘಟ್ಟದಲ್ಲೊಂದು ಇಣುಕು – 2 ಕುದುರೆಮುಖ ಇನ್ನಷ್ಟು…. ಕುದುರೆಯ ಮುಖದ ಹಾಗೆ ಪರ್ವತ ಶ್ರೇಣಿಯು ಕಾಣಿಸುವುದರಿಂದ ‘ಕುದುರೆ ಮುಖ’ ಎಂಬ ಹೆಸರು ಬಂದಿದೆ.ವಿಶಾಲವಾದ ಹಾಗೂ ಸುಂದರವಾದ ಪರ್ವತ ಶ್ರೇಣಿಗಳು, ಗುಹೆಗಳು, ಕಂದಕ, ಹಳ್ಳಕೊಳ್ಳಗಳು ಮತ್ತು ಚಿಕ್ಕದೊಡ್ಡ ಬೆಟ್ಟಗಳಿಂದ ಕೂಡಿರುವುದು ಕುದುರೆಮುಖದ ವೈಶಿಷ್ಟ್ಯ. ಕಿರಿದಾದ ಬೆಟ್ಟಗಳ ಕವಲು ದಾರಿಯಲ್ಲಿ ನಡೆಯುತ್ತಿದ್ದರೆ ಪಕ್ಕದಲ್ಲಿ ಜುಳುಜುಳು ಹರಿಯುವ ಶುದ್ಧ ತಿಳಿನೀರಿನ ಝರಿಗಳು, ಎಲ್ಲೆಡೆ ಕಾಣುವ ಹಸಿರು ಹುಲ್ಲು ಗಿಡಮರಗಳು ಮತ್ತು ಚಿಲಿಪಿಲಿಗುಟ್ಟುವ ಪಕ್ಷಿ ಸಂಕುಲಗಳು ಇಲ್ಲಿ ಹೇರಳವಾಗಿವೆ. ಹೆಸರು ಗೊತ್ತಿಲ್ಲದಿರುವ […]Read More
ಪರಿಸರಸ್ನೇಹಿ ಬ್ಯಾಟರಿ ಚಾಲಿತ ಓಲಾ ಇ-ಸ್ಕೂಟರ್ ಓಲಾ ಕಂಪೆನಿಯು ವಿಶ್ವದ ಅತಿದೊಡ್ಡ ಇ-ಸ್ಕೂಟರ್ ತಯಾರಕ ಸಂಸ್ಥೆಯಾಗಿದ್ದು, ಪ್ರತಿ ವರ್ಷ 1 ಕೋಟಿ ಸ್ಕೂಟರ್ ಉತ್ಪಾದನೆಯ ಗುರಿಯನ್ನು ಹಾಕಿಕೊಂಡಿದೆ. ಅಂದರೆ ಈ ಕಂಪೆನಿಯೇ ಪ್ರಪಂಚದ 15% ಇಲೆಕ್ಟ್ರಿಕ್ ಸ್ಕೂಟರ್ಗಳ ಬೇಡಿಕೆಯನ್ನು ಪೂರೈಸುತ್ತದೆ. ಈ ಕಂಪೆನಿಯ ಕ್ಯಾಂಪಸ್ಸೆ ಸರಿ ಸುಮಾರು 500 ಎಕರೆ ವಿಸ್ತಾರವಾಗಿದೆ. ಈ ಕಂಪೆನಿಯಲ್ಲಿ ಬರೋಬ್ಬರಿ 10,000 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಸುಮಾರು 3,000 ಕ್ಕಿಂತಲೂ ಹೆಚ್ಚು ರೋಬೋಟ್ಗಳನ್ನು ಈ ಘಟಕದಲ್ಲಿ ಬಳಸಲಾಗುತ್ತದೆ. ಓಲಾ ಕಾರ್ಖಾನೆಯ ಮೇಲ್ಛಾವಣಿಯನ್ನು […]Read More
ಪಶ್ಚಿಮ ಘಟ್ಟದಲ್ಲೊಂದು ಇಣುಕು – 1 ಪಶ್ಚಿಮ ಘಟ್ಟ ನಮ್ಮ ದೇಶದ ಅನರ್ಘ್ಯ ಸಂಪತ್ತು. ಗುಜರಾತಿನಿಂದ ಕನ್ಯಾಕುಮಾರಿಯವರೆಗೆ ಸುಮಾರು 1600 ಕಿಲೋಮೀಟರ್ ಉದ್ದದ ಘಟ್ಟ ಪ್ರದೇಶ ಹಾಗೂ ಪ್ರಪಂಚದ ಅತಿಸೂಕ್ಷ್ಮ ಪರಿಸರ ಎಂದು ಗುರುತಿಸಲ್ಪಟ್ಟಿದೆ.ಮನಮೋಹಕ ದೃಶ್ಯಾವಳಿಗಳು, ಬಿಸಿಲು ಮತ್ತು ಮೋಡಗಳ ಕಣ್ಣಾಮುಚ್ಚಾಲೆಯಾಟ, ಜುಳುಜುಳು ಹರಿವ ನೀರಿನ ತೊರೆಗಳು, ಅಸಂಖ್ಯ ವನ್ಯಸಂಪತ್ತು, ಔಷಧೀಯ ಸಸ್ಯಸಂಪತ್ತು, ವೈವಿಧ್ಯಮಯ ಪ್ರಾಣಿ, ಪಕ್ಷಿ ಪ್ರಬೇಧಗಳನ್ನು ತನ್ನಲ್ಲಿ ಹುದುಗಿಸಿಕೊಂಡಿರುವ ಪಶ್ಚಿಮ ಘಟ್ಟಕ್ಕೆ ಮಹತ್ವದ ಸ್ಥಾನ ಇದೆ. ನಮ್ಮ ಕರ್ನಾಟಕದಲ್ಲಿ ಪಶ್ಚಿಮಘಟ್ಟವು ದಾಂಡೇಲಿಯಿಂದ ಶುರುವಾಗಿ ಕೊಡಗು […]Read More