ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಸಂಕ್ರಮಣ ಕಾಲ… ಸಂಕ್ರಾಂತಿ ಎಂದರೆ ಸುಗ್ಗಿ ಹಬ್ಬ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ವರ್ಷದ ಮೊದಲ ಹಬ್ಬ. ರೈತರ ಪಾಲಿಗೆ ಈ ಹಬ್ಬ ವಿಶೇಷ. ಬೆಳಿದಿರುವ ಬೆಳೆ ಕೊಯ್ಲಿಗೆ ಬಂದು, ಸುಗ್ಗಿ ಮಾಡುವ ಕಾಲ. ಬೆಳೆದ ಧಾನ್ಯ ರಾಶಿ ಹಾಕಿ, ಪೂಜೆ ಮಾಡಿ, ಭೂದೇವಿಗೆ ಕೃತಜ್ಞತೆ ಅರ್ಪಿಸುವ ಸಂಪ್ರದಾಯವು ಇದೆ. ಪೂಜೆಯ ಪ್ರಸದಾರ್ಥವಾಗಿ, ನೆನೆಸಿಟ್ಟ ಅಕ್ಕಿಗೆ, ಬೆಲ್ಲ ಮತ್ತು ಕಾಯಿತುರಿ ಸೇರಿಸಿ ನೈವೇದ್ಯ ಮಾಡಿ ತಿನ್ನಲು ಕೊಡುತ್ತಾರೆ. ಇದರ ಹಿಂದೆಯೂ ವೈಜ್ಞಾನಿಕ ಕಾರಣ ಇವೆ..! ನಮ್ಮ ದೇಶದ ಆಚಾರ, […]