ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ ರಾಜ್ಯದ ಪ್ರತಿಷ್ಠಿತ ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹಿರೇಮಳಗಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕರಾದ “ಶ್ರೀ ಎಂ.ಎಚ್. ಪೂಜಾರಿ” ಅವರು ಕೆ ಪಿ ಸಿ ಸಿ ಶಿಕ್ಷಕರ ಘಟಕದ ರಾಜ್ಯ ಅಧ್ಯಕ್ಷರು ಆಗಿರುವ ಶ್ರೀ ಬಸವರಾಜ ಗುರಿಕಾರವರ ನೇತೃತ್ವದಲ್ಲಿ ಸ್ವೀಕರಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆ, ಮಕ್ಕಳಲ್ಲಿ ವೈಜ್ಞಾನಿಕ […]