ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಉಪಾಸನ ಬುಕ್ಸ್ ಪ್ರಕಾಶನ ಸಂಸ್ಥೆಯ 15 ಕೃತಿಗಳ ಬಿಡುಗಡೆ ಸಮಾರಂಭ ಉಪಾಸನ ಬುಕ್ಸ್ ಪ್ರಕಾಶನ ಸಂಸ್ಥೆಯ 15 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವು ದೀಪಾವಳಿಯ ಮುನ್ನಾ ದಿನವಾದ 19.10.2025, ಭಾನುವಾರದಂದು ಬೆಂಗಳೂರಿನಲ್ಲಿ ಸಾಹಿತ್ಯಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸುಮಧುರವಾದ ಪ್ರಾರ್ಥನೆಯ ನಂತರ ಹಿರಿಯ ಸಾಹಿತಿ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರಾದ ಶ್ರೀ ನಿಡಸಾಲೆ ಪುಟ್ಟಸ್ವಾಮಯ್ಯನವರ ಅಧ್ಯಕ್ಷತೆಯಲ್ಲಿ ಪುಸ್ತಕಗಳು ಬಿಡುಗಡೆಗೊಂಡವು. ಪುಸ್ತಕ ಬಿಡುಗಡೆಯ ನಂತರ ಮಾತನಾಡಿದ ಶ್ರೀಯುತ ನಿಡಸಾಲೆ ಪುಟ್ಟಸ್ವಾಮಯ್ಯನವರು” ಇಂತಹ ಸಾಹಿತ್ಯದ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಬರಬೇಕು. […]