ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ವ್ಯಂಗ್ಯಚಿತ್ರಕಾರ ಪಿ ಜಿ ನಾರಾಯಣ್ ಗೆ ಜೀವಮಾನದ ಪ್ರಶಸ್ತಿ ನಾಡಿನ ವ್ಯಂಗ್ಯಚಿತ್ರ ಕ್ಷೇತ್ರದಲ್ಲಿ ಪುಟ್ಟಿ ಗುಂಡೂರಾವ್ ನಾರಾಯಣ ಎಂದರೆ ಯಾರಿಗೂ ತಿಳಿಯದು. ಅದೇ ಪಿ ಜಿ ನಾರಾಯಣ ಎಂದರೆ ಸಾಕು. ಅವ್ರಾ? ಅಂತಾರೆ! ಸಾಮಾನ್ಯವಾಗಿ ವ್ಯಂಗ್ಯಚಿತ್ರಕಾರರು ತಮ್ಮ ಕಾರ್ಟೂನ್ ಗೆರೆಗಳಿಂದ, ತಮ್ಮದೇ ಆದ ಶೈಲಿಯ ಕ್ಯಾರೆಕ್ಟರ್ಗಳಿಂದ, ಪಂಚ್ ಡೈಲಾಗ್ ಗಳಿಂದ ಚಿರಪರಿಚಿತರಾಗಿರುತ್ತಾರೆ. ಹಾಗೆಯೇ ನಾರಾಯಣ ಅವರದ್ದೂ ಒಂದು ಸ್ಟೈಲ್ ಇದೆ. ಈ ಹಿರಿಯ ವ್ಯಂಗ್ಯಚಿತ್ರಕಾರ ಪಿ ಜಿ ನಾರಾಯಣ ಅವರು ವ್ಯಂಗ್ಯಚಿತ್ರ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ […]