ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ತಿಲಕರ ಏಕತಾ ಗಣೇಶ ನೀಲವ್ಯೋಮ ವಿಶಾಲ ಪಥದಲಿಶ್ರಾವಣ ನೀರದ ನೀಲ ರಥದಲಿಗೌರಿಗಣೇಶರು ಬರುವರದೊ!ಭಾದ್ರಪದಾದಿಯ ಶಾದ್ವಲ ವೇದಿಯಶ್ಯಾಮಲ ಪೃಥಿವಿಯ ಕೋಮಲ ವಕ್ಷಕೆಶ್ರೀ ಕೈಲಾಸವ ತರುವರದೊ!ಕುವೆಂಪು ವರುಷ ವರುಷದಂತೆ ಮತ್ತೊಮ್ಮೆ ಗಣೇಶ ಹಬ್ಬ ಬಂದಿದೆ. ಮನೆ ಮನೆ, ಬೀದಿ ಬೀದಿಗಳು ಹಬ್ಬದ ಆಚರಣೆಗೆ ತಯಾರಾಗಿ ನಿಂತಿದೆ. ಎಂದಿನಂತೆ ಸರಕಾರದವರು, ಪ್ರಕೃತಿ ಪರಿಸರ ಸಂಘಗಳು, ಎಕೋ ಫ್ರೆಂಡ್ಲಿ ಗಣೇಶನನ್ನೇ ಎಲ್ಲರು ಕೂರಿಸಬೇಕೆಂದು ಪ್ರತಿ ವರುಷದಂತೆ ಸಾರಿ ಆಗಿದೆ. ಬೀದಿಯ ಹುಡುಗರು ಹೋದ ವರುಷದ ದೂಳು ಕೆಡವಿದ ಬ್ಯಾನರ್ ಇಸ್ತ್ರಿ ಮಾಡಿ ಹಾಕಬೇಕಾ […]