ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಮಂಗಟ್ಟೆ ಹಕ್ಕಿಗಳು – Hornbill ಅತಿ ಉದ್ದನೆಯ ಕೊಕ್ಕು, ಕೊಕ್ಕಿನ ಮೇಲೆ ಒಂದು ಉದ್ದವಾದ ಗುಬುಟಿನಂತಹ ರಚನೆ, ದೊಡ್ಡಗಾತ್ರದ ಆಕರ್ಷಕ ಮೈ ಬಣ್ಣದ ಹಕ್ಕಿಗಳು ತಮ್ಮ ಕೂಗುಗಳು ಒಂದು ತರಹದ ಕೀರಲು ಧ್ವನಿಯಿಂದ ಕೂಡಿದ್ದು, ಜೋಡಿಗಳಾಗಿ ಅಥವಾ ಸಣ್ಣ ಗುಂಪುಗಳಾಗಿ ಹಾರಾಡುವ ಅತ್ಯಾಕರ್ಷಕ ಹಕ್ಕಿಗಳೇ ಮಂಗಟ್ಟೆ ಹಕ್ಕಿಗಳು… ಸಂಪೂರ್ಣ ಬೆಳವಣಿಗೆ ಹೊಂದಿದ ಮಂಗಟ್ಟೆ ಹಕ್ಕಿ ರೆಕ್ಕೆ ಅಗಲಿಸಿ ಹಾರುವಾಗ ಸುಮಾರು ಐದು ಅಡಿಗಳಷ್ಟು ಉದ್ದಕ್ಕೆ ಹರಡಿಕೊಳ್ಳುತ್ತದೆ. ಅಲ್ಲದೇ ಹಾರಾಡುವಾಗ ತನ್ನ ರೆಕ್ಕೆಗಳಿಂದ ಪಟಪಟ ಎಂಬ ಶಬ್ದವನ್ನು ಸೃಷ್ಟಿಸುತ್ತದೆ. […]