ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ನಮ್ಮ ಅತಿ ಸುಂದರ ಹಕ್ಕಿಗಳಲ್ಲಿ ಈ ಮಧುರಕಂಠವೂ ಒಂದು. ಹೆಸರಿಗೆ ತಕ್ಕಂತೆ ಇದು ಶ್ರಾವ್ಯವಾಗಿ ಹಾಡುತ್ತದೆ. ಇಂಗ್ಲಿಷಿನಲ್ಲಿ ಇದನ್ನು ಐಯೋರ ಎಂಬ ಇಂಪಾದ ಹೆಸರಿನಿಂದಲೇ ಕರೆಯುತ್ತಾರೆ. (Common Iora Aegithina tiphia)ದಕ್ಷಿಣ ಏಷ್ಯಾದಲ್ಲಿ ಎರಡು ಜಗತ್ತಿನಲ್ಲಿ ನಾಲ್ಕು ಬಗೆಯ ಮಧುರಕಂಠಗಳು ಕಂಡುಬರುತ್ತವೆ. ಎಲ್ಲವೂ ಹಸಿರು, ಹಳದಿ, ಬಿಳಿ ಹಾಗೂ ಕಪ್ಪು ವರ್ಣಗಳ ಸಂಯೋಜನೆಯ ಹಕ್ಕಿಗಳೇ. ಗಂಡು ಹೆಣ್ಣಿನ ವರ್ಣ ಸಂಯೋಜನೆ ಬೇರೆ ಬೇರೆ. ಮರಿ ಮಾಡುವ ಕಾಲದಲ್ಲಿ ಗಂಡು ಹಕ್ಕಿ ಕಪ್ಪು ಟೋಪಿಯನ್ನು ಮೆರೆಸುತ್ತದೆ. ಇದರ ಪ್ರೇಮಯಾಚನಾ ಪ್ರಸಂಗ […]