ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಗಲಾಟೆ ಗುಬ್ಬಿ ಗುಬ್ಬಿಗಳಿಲ್ಲದ ಮನೆಯನ್ನು ಊಹಿಸಲು ಸಾಧ್ಯವೇ? ನಮ್ಮ ಅಜ್ಜಿಯ ಮನೆಯ ಪಡಸಾಲೆಯ ತುಂಬಾ ಹಾಗಾಗ ನಾನಾ ತರಹದ ಕಾಳುಗಳು, ಅಕ್ಕಿ ನುಚ್ಚು ಹಾಗೂ ಒಮ್ಮೊಮ್ಮೆ ಗೋದಿ ಕಾಳುಗಳನ್ನು ಒಣಗಲು ಹಾಕುತಿದ್ದಾಗ ಈ ಗುಬ್ಬಿಗಳು ತಮ್ಮ ಸೈನ್ಯದ ಸಮೇತ ದಾಳಿ ಇಡುತಿದ್ದವು. ಚಿಇಂಕ್-ಚಿಇಂಕ್ ಎಂದು ಎಡೆಬಿಡದೆ ಸದ್ದು ಮಾಡಿ ಕಾಳುಗಳನ್ನು ಹಾರಿಸಿಕೊಂಡೋಗುತಿದ್ದವು. ಅದೇನು ಸದ್ದು ಅವುಗಳದ್ದು, ಅಬ್ಬಬಾ ಆದರು ಇವುಗಳ ಸದ್ದು ಮನುಷ್ಯರ ಹಾಗೂ ವಾಹನದ ಸದ್ದಿನಷ್ಟು ಕಿರಿಕಿರಿಯೇನಲ್ಲ. ನಮ್ಮ ಅಜ್ಜಿಯ ಊರುಗೋಲಿನ ಸದ್ದು ಅವುಗಳನ್ನು ಕೆಲಕಾಲ […]