ಚೇಳು ಚೇಳುಗಳನ್ನು “ಲಾಟ್ರೋಡಕ್ಟಸ್ ಮ್ಯಾಕ್ಟನ್ಸ್” ವೈಜ್ಞಾನಿಕ ಹೆಸರಿನಿಂದ ಗುರುತಿಸುತ್ತಾರೆ. ಇವು ಜೇಡದಂತ ಕೀಟಗಳ ಜಾತಿಗೆ ಸೇರುತ್ತವೆ. ಇವುಗಳ ಗಾತ್ರ 2 ಸೆಂಟಿಮೀಟರಿನಿಂದ ಹಿಡಿದು 3.3 ಮೀಟರ್ ವರೆಗೆ ಇರುತ್ತವೆ. ಇವುಗಳಿಗೆ 4 ಜೊತೆ ಕಾಲುಗಳು, ತಲೆ, ಕುಟುಕು ಅಂಗ ಮತ್ತು ಶರೀರ ಇರುತ್ತದೆ. ಇವು ಅಕಶೇರುಕಗಳಾಗಿದ್ದು ಶರೀರವನ್ನು ರಕ್ಷಿಸಲು ಕವಚ ಹೊಂದಿರುವ ಬಹು ಕಾಲಿನ ಪ್ರಾಣಿಗಳಾಗಿವೆ. ಇವುಗಳಿಗೆ ಎಲುಬುಗಳಿಲ್ಲ, ರಕ್ತವಿಲ್ಲ. ಚಳಿಗಾಲದಲ್ಲಿ ಚೇಳುಗಳು ಶೀತನಿದ್ರೆಗೆ ಜಾರುತ್ತವೆ. ಅವುಗಳ ಜೀವಿತಾವಧಿಯಲ್ಲಿ ಚೇಳುಗಳು 7 ಸಲ ಅವುಗಳ ಕವಚವನ್ನು ಬದಲಾಯಿಸುತ್ತವೆ. […]
Feature post
ವಿಶಿಷ್ಟ ಪ್ರಣಯದ ಹಕ್ಕಿ ಈ ಕುಂಜಪಕ್ಷಿ ಹದಿಹರೆಯದ ಹುಡುಗರು ಹುಡುಗಿಯರನ್ನು ಆಕರ್ಷಿಸಿ ತನ್ನ ಸಂಗಾತಿಯನ್ನಾಗಿ ಮಾಡಿಕೊಳ್ಳಲು ಬಗೆ ಬಗೆಯ ಕಸರತ್ತುಗಳನ್ನು ಮಾಡುವುದು ಒಂದೆರಡಲ್ಲ! ಅದು ಪ್ರಕೃತಿ ಸಹಜವಾದ ನಿಯಮವು ಹೌದು. ಅದೇ ರೀತಿ ಪಕ್ಷಿಪ್ರಪಂಚದಲ್ಲೂ ಕೂಡ ಗಂಡು ಹಕ್ಕಿ ಹೆಣ್ಣು ಹಕ್ಕಿಯನ್ನು ಆಕರ್ಷಿಸಲು ನಾನಾ ರೀತಿ ಕೂಗುವುದು, ಗಾಳಿಯಲ್ಲಿ ಮೇಲಕ್ಕೆ ಕೆಳಕ್ಕೆ ಹಾರುತ್ತ ಶಿಳ್ಳೆ ಹೊಡೆಯುವುದು, ನರ್ತಿಸುವುದು, ಇನ್ನೂ ಅನೇಕ ವಿಧದಲ್ಲಿ ಪ್ರಣಯಕ್ಕೆ ಸೆಳೆಯಲು ಪ್ರಯತ್ನಿಸಿ ಸಂತಾನೋತ್ಪತ್ತಿಯನ್ನು ಮಾಡಿಕೊಳ್ಳುವುದು ಪ್ರಕೃತಿ ಆಯೋಜಿಸಿರುವ ನಿಯಮ ಎನ್ನಬಹುದು. ಇದರಲ್ಲಿ ಕೊಂಚ […]Read More
ಆಸ್ಟ್ರೇಲಿಯದ ಸಂರಕ್ಷಿತ ಪಕ್ಷಿ – ಕಾಕಟೂ “ಕ್ಯಾಕಟುಯಿಡೆ” ಕುಟುಂಬಕ್ಕೆ ಸೇರಿದ 21 ಜಾತಿಯ ಗಿಳಿಗಳಲ್ಲಿ ಕಾಕಟೂ ಹಕ್ಕಿಯು ಒಂದು. ಕಪ್ಪು ಕಾಕಟೂ ಅಥವಾ ಕಪ್ಪುರೆಕ್ಕೆಯ ಕಾಕಟೂ ಆಸ್ಟ್ರೇಲಿಯಾದ ಸ್ಥಳೀಯ ಪಕ್ಷಿ. ಈ ಪಕ್ಷಿಗಳು ಹೊಳೆಯುವ ಕಪ್ಪುರೆಕ್ಕೆಗಳನ್ನು ಹೊಂದಿದ್ದು, ರೆಕ್ಕೆಯ ಅಂಚುಗಳು ಬಿಳಿಯಾಗಿರುತ್ತವೆ. ಅವುಗಳ ಮೇಲೆ ಸೂರ್ಯ ಬೆಳಗಿದಾಗ ಹೆಚ್ಚು ಆಕರ್ಷಕವಾಗಿ ಕಾಣುತ್ತವೆ. ಅದರಲ್ಲೂ ಕೆಂಪುಬಾಲದ ಮತ್ತು ಕಪ್ಪು ರೆಕ್ಕೆಯಿರುವ ಕಾಕಟೂಗಳು ಸುಂದರವಾಗಿರುತ್ತವೆ. ಗಂಡು ಕಾಕಟೂಗಳು ಕೆಂಪುಬಾಲವನ್ನು ಹೊಂದಿದ್ದು, ಇವುಗಳ ತೂಕ 670ರಿಂದ 920 ಗ್ರಾಮ್ ಇದ್ದರೆ ಹೆಣ್ಣು […]Read More
ಹಮ್ಮಿಂಗ್ ಬರ್ಡ್ ಗಾಳಿಯಲ್ಲಿ ಹಿಂದಕ್ಕೂ ಮುಂದಕ್ಕೂ ಮೇಲಕ್ಕೂ ಕೆಳಗೂ ನಿರಂತರವಾಗಿ ರೆಕ್ಕೆ ಬಡಿಯುತ್ತಾ ಹಾರಾಟವನ್ನ ನಿಯಂತ್ರಿಸಿಕೊಂಡು ಹಾರಾಟದ ದಿಕ್ಕನ್ನ ಬದಲಾಯಿಸುತ್ತಾ ಹಾರಾಡಬಲ್ಲ ಜಗತ್ತಿನ ಏಕೈಕ ಹಕ್ಕಿ ಹಮ್ಮಿಂಗ್ ಬರ್ಡ್. ಈ ಪಕ್ಷಿಗಳ ರೆಕ್ಕೆಗಳ ರಚನೆಯೇ ಇದಕ್ಕೆ ಮುಖ್ಯ ಕಾರಣ. ಇವುಗಳಿಗೆ ಇತರೇ ಪಕ್ಷಿಗಳಂತೆ ಟೊಳ್ಳಾದ ಮೂಳೆ ವಿಶಾಲ ಎದೆ ಎಲ್ಲ ಇದ್ದರೂ ರೆಕ್ಕೆಗಳ ಚಲನೆಯ ದಿಕ್ಕು ಮಾತ್ರ ಅವುಗಳಂತಿಲ್ಲ. ಸಾಮಾನ್ಯವಾಗಿ ಎಲ್ಲ ಪಕ್ಷಿಗಳು ತಮ್ಮ ರೆಕ್ಕೆಗಳನ್ನ ಮೇಲಕ್ಕೂ ಕೆಳಕ್ಕೂ ಬಡಿದು ಹಾರಾಟ ಮಾಡಲು ಬೇಕಾಗುವ ಒತ್ತಡ ಪಡೆದುಕೊಳ್ಳುತ್ತವೆ […]Read More
ಚಮಚ ಕೊಕ್ಕಿನ ಮರಳು ಪೀಪಿ – Spoonbilled Sand Piper ನಿರಂತರವಾಗಿ ಬರುತಿದ್ದ ಮನೆಯ ನೆಂಟರು ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂದರೆ! ನಂತರ ಬರುವುದನ್ನೇ ನಿಲ್ಲಿಸಿದರೆ ಬರುತ್ತಿದ್ದ ನೆಂಟರಿಗೆ ಏನಾಯಿತೋ ಏನೋ ಎಂದು ಕಳವಳವಾಗುವುದು ಸಹಜ. ರಷ್ಯಾ ದೇಶದಿಂದ ಚಳಿಗಾಲದ ಅತಿಥಿಯಾಗಿ ಭಾರತಕ್ಕೆ ಆಗಮಿಸುತಿದ್ದ “ಸ್ಪೂನ್ ಬಿಲ್ಡ್ ಸ್ಯಾಂಡ್ ಪೈಪರ್” ಎಂಬ ಪುಟ್ಟ ಅಲೆಮಾರಿ ವಲಸೆ ಹಕ್ಕಿಯ ಸಂತತಿ ಬಗ್ಗೆ ನಿಜಕ್ಕೂ ಈಗ ಆಗುತ್ತಿರುವುದು ಅದೇ ಕಳವಳ. ರಷ್ಯಾದ ಚುಕೋಟ್ಸ್ಕ್ ಹಾಗು ಕಮ್ಚಟ್ಕಾ ಎಂಬ ಪರ್ಯಾಯ ದ್ವೀಪದಲ್ಲಿ ಸಂತಾನವೃದ್ಧಿ […]Read More
ಅಂತರಾಷ್ಟ್ರೀಯ ಹುಲಿ ದಿನ – ಜುಲೈ 29 ಹುಲಿಗಳು ಮೂಲತಃ ಬೆಕ್ಕಿನ ವಂಶವಾದ ಪೆಲಿಡೇ ಕುಟುಂಬಕ್ಕೆ ಸೇರಿದ್ದು. ಬೆಕ್ಕಿನ ವಂಶದ ಜೀವಿಗಳು 70 ಮಿಲಿಯನ್ನು ವರ್ಷಗಳ ಹಿಂದೆ ಏಷಿಯಾ ಖಂಡದಲ್ಲಿ ಜನ್ಮ ತಾಳಿವೆ ಎಂದು ಸಂಶೋದನೆ ಹೇಳುತ್ತದೆ. ಪ್ರಸ್ತುತ ಜಗತ್ತಿನಲ್ಲಿ 37 ಬೆಕ್ಕಿನ ಜಾತಿಯ ಪ್ರಾಣಿಗಳನ್ನು ನೋಡಬಹುದು , ಭಾರತದಲ್ಲಿ 15 ಜಾತಿಗಳಿಗೆ. ಇವುಗಳಲ್ಲಿ ಅನೇಕ ಉಪ ಪ್ರಭೇದಗಳು ಇವೆ. ಸಣ್ಣ ಬೆಕ್ಕುಗಳನ್ನು “ಫೆಲಿನಿ” (Felini) ಹಾಗು ದೊಡ್ಡ ಬೆಕ್ಕುಗಳನ್ನು “ಪ್ಯಾಂಥರಿಣಿ” (Pantherini) ಎಂದು ಎಂದು ಗುಂಪುಗಳಲ್ಲಿ […]Read More
ಸಹ್ಯಾದ್ರಿಯ ನಗೆಮಲ್ಲರು – Laughingthrush 2 ಮುಂದುವರೆದ ಭಾಗ ಹಿಂದಿನ ಭಾಗ ಓದಲು ಕೆಳಗಿನ ಲಿಂಕ್ ಬಳಸಿ https://rb.gy/30l4y ಪಳನಿ ನಗೆಮಲ್ಲ – Palani Laughingtrush ಪಶ್ಚಿಮ ಘಟಗಳ ಪೂರ್ವಕ್ಕೆ ವಿಸ್ತರಣೆಯಾಗಿರುವ ಪರ್ವತ ಶ್ರೇಣಿಗಳನ್ನು ಪಳನಿ ಬೆಟ್ಟಗಳು ಎಂದು ಕರೆಯುತ್ತಾರೆ. ದಟ್ಟ ಕಾಡುಗಳನ್ನು ಹೊಂದಿರುವ ತಮಿಳುನಾಡಿನ ಅಣ್ಣಾಮಲೈ ಪರ್ವತಶ್ರೇಣಿಗಳ ಪಶ್ಚಿಮದಿಂದ ಶುರುವಾಗುವ ಪಳನಿ ಬೆಟ್ಟಗಳು ಕೇರಳದ ಸೀಮೆ ಹಾಗೂ ಭಾರತದ ಪಶ್ಚಿಮ ಕರಾವಳಿಗೆ ಸಮಾನಂತರವಾಗಿ ಸಾಗುತ್ತದೆ. ಈ ಪಳನಿ ಬೆಟ್ಟಗಳಲ್ಲಿನ ದಟ್ಟ ಅಡವಿಗಳಲ್ಲಿ ಕಾಣಸಿಗುವುದೇ ಈ ಪಳನಿ […]Read More
ಕಿವಿ – ನ್ಯೂಜಿಲ್ಯಾಂಡ್ ನ ರಾಷ್ಟ್ರೀಯ ಪಕ್ಷಿ ನ್ಯೂಜಿಲೆಂಡಿನ ರಾಷ್ಟ್ರೀಯ ಪಕ್ಷಿ “ಕಿವಿ” ಎನ್ನುವ ವಿಷಯ ಕ್ರಿಕೆಟ್ ನೋಡುಗರಿಗೊಂದೇ ಅಲ್ಲಾ ತುಂಬಾ ಜನರಿಗೂ ತಿಳಿದೇ ಇದೆ . 14 ರಿಂದ 18 ಇಂಚು ಉದ್ದ , 1 kg ಯಿಂದ 2 kg ತೂಗುವ ಈ ಪಕ್ಷಿಯ ಕುರಿತಾಗಿ ಅನೇಕ ಕುತೂಹಲಕಾರಿಯಾದ ಸಂಗತಿಗಳಿವೆ . ತುಪ್ಪಳದಂತ ಗರಿಗಳನ್ನ ಹೊಂದಿರುವ ಇದು ಕೊಕ್ಕಿನ ಮುಂಬಾಗದಲ್ಲಿ ಮೂಗಿನ ಹೊರಳೆಗಳನ್ನ ಹೊಂದಿರುವ ಜಗತ್ತಿನ ಏಕೈಕ ಪಕ್ಷಿ . ಭೂಮಿಯ ಅಡಿಯಲ್ಲಿ ಬಿಲ […]Read More
ಸಹ್ಯಾದ್ರಿಯ ನಗೆಮಲ್ಲರು – Laughingthrush ಭಾರತದಲ್ಲಿನ ಪರ್ವತ ಶ್ರೇಣಿಗಳಲ್ಲಿ ಹಿಮಾಲಯದ ನಂತರ ಅತಿ ಉದ್ದವಾದದ್ದು ಪಶ್ಚಿಮ ಘಟ್ಟದ ಶ್ರೇಣಿಗಳು. ಸಹ್ಯಾದ್ರಿ ಘಟ್ಟಗಳು ಎಂದು ಸಹ ಹೆಸರಿರುವ ಈ ಶ್ರೇಣಿಗಳು ಬರೋಬರಿ 1600 ಕಿಲೋಮೀಟರಿನಷ್ಟು ವ್ಯಾಪ್ತಿಯಲ್ಲಿ ದಟ್ಟ ಅರಣ್ಯ ಗುಡ್ಡ ಪ್ರದೇಶಗಳಿಂದ ಹರಡಿಕೊಂಡಿದೆ. ಮಹಾರಾಷ್ಟ್ರ ಗುಜರಾತ್ ಗಳ ಗಡಿಪ್ರದೇಶದಲ್ಲಿನ ತಪತೀ ನದಿಯ ದಕ್ಷಿಣದಿಂದ ಆರಂಭವಾಗುವ ಈ ಶ್ರೇಣಿಯು ದಕ್ಷಿಣಾಭಿಮುಖವಾಗಿ ಹಬ್ಬಿ ಅಲ್ಲಲ್ಲಿ ಕವಲೊಡೆದು ಕನ್ಯಾಕುಮಾರಿಯವರೆಗೆ ಚಾಚಿಕೊಂಡಿದೆ. ಇದರ ಒಟ್ಟೂ ಪ್ರದೇಶಗಳ ಅರ್ಧಕ್ಕೂ ಹೆಚ್ಚು ಭಾಗವಿರುವುದು ನಮ್ಮ ಕರ್ನಾಟಕದಲ್ಲೇ ಎಂಬುದು […]Read More
ನೀರುನಾಯಿ – The Otter ನೀರು ನಾಯಿಗಳು ಮಾಂಸಹಾರಿ ಗಣದ ‘ಮುಸ್ಟಲಿಡೀ’ (mustelidae) ಕುಟುಂಬಕ್ಕೆ ಸೇರಿದ್ದು ವೀಸಲ್ ಗಳು (weasel), ಮಾರ್ಟೆನ್ಗಳು (Martens), ಬ್ಯಾಜರ್ (Badger) ಇನ್ನೂ ಅನೇಕ ಪ್ರಾಣಿಗಳು ಈ ಕುಟುಂಬದಲ್ಲಿ ಬರುತ್ತವೆ. ಈ ಗುಂಪುಗಳ ಪ್ರಾಣಿಗಳು ಒಂದಕ್ಕೊಂದು ವಿಭಿನ್ನವಾಗಿದ್ದರೂ ಕೆಲವೊಂದು ಲಕ್ಷಣಗಳಲ್ಲಿ ಸಾಮ್ಯತೆ ಇರುವುದರಿಂದ ಒಂದೇ ಕುಟುಂಬದಲ್ಲಿ ಇರಿಸಲಾಗಿದೆ. ಉದ್ದ ದೇಹ, ಗಿಡ್ಡ ಕಾಲು, ಬಾಲದ ಬುಡದಲ್ಲಿ ವಾಸನಾ ಗ್ರಂಥಿ ಅಭಿವೃದ್ಧಿ ಹೊಂದಿದ ಮಾಂಸದ ಹಲ್ಲುಗಳು ಈ ಕುಟುಂಬದ ಪ್ರಾಣಿಗಳ ಲಕ್ಷಣಗಳಾಗಿವೆ. ವಿಶ್ವದಲ್ಲಿ 13 […]Read More