ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ನಾರ್ವಲ್ ಎಂಬ ಸಮುದ್ರ ಸುಂದರಿ ಕೆನಡಾ, ಗ್ರೀನ್ಲ್ಯಾಂಡ್, ನಾರ್ವೆ ಮತ್ತು ರಶಿಯಾದ ಆರ್ಕಟಿಕ್ ಸಮುದ್ರದಲ್ಲಿ ಕಂಡುಬರುವ “ನಾರ್ವಲ್ ತಿಮಿಂಗಿಲುಗಳು” ತಿಮಿಂಗಿಲ ಪ್ರಭೇದಗಳಲ್ಲಿಯೇ ಅತ್ಯಂತ ವಿಶಿಷ್ಟ, ವಿಶೇಷ ಪ್ರಭೇದದ ತಿಮಿಂಗಿಲ ಎಂದು ಪರಿಗಣಿಸಲಾಗಿದೆ. ಇವುಗಳ ತಲೆಯಿಂದ ಬೆತ್ತದ ಬೊಂಬಿನಂತೆ ಉದ್ದನೆಯ ಸುರುಳಿಯಾಕಾರದ ದಂತ ಹೊರಹೊಮ್ಮಿರುತ್ತದೆ. ಉದ್ದವಾಗಿ ಈಟಿಯ ರೀತಿಯಲ್ಲಿ ಸುಮಾರು ಹತ್ತು ಪೀಟ್ ವರೆಗೂ ಬೆಳೆಯವ ಇವುಗಳ ದಂತಗಳು 10 ಮಿಲಿಯನ್ ಸೂಕ್ಷ್ಮಸಂವೇದಿ ನರಗಳನ್ನ ಹೊಂದಿರುತ್ತವೆ. ಅತ್ಯಂತ ಸೂಕ್ಷ್ಮ ಹಾಗೂ ಸಂವೇಧನಾಶೀಲಯುಕ್ತ ನರಗಳಿಂದ ಕೂಡಿದ ಈ ಉದ್ದನೆಯ ದಂತಗಳನ್ನ […]