ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಅಂತರಾಷ್ಟ್ರೀಯ ಹುಲಿ ದಿನ – ಜುಲೈ 29 ಹುಲಿಗಳು ಮೂಲತಃ ಬೆಕ್ಕಿನ ವಂಶವಾದ ಪೆಲಿಡೇ ಕುಟುಂಬಕ್ಕೆ ಸೇರಿದ್ದು. ಬೆಕ್ಕಿನ ವಂಶದ ಜೀವಿಗಳು 70 ಮಿಲಿಯನ್ನು ವರ್ಷಗಳ ಹಿಂದೆ ಏಷಿಯಾ ಖಂಡದಲ್ಲಿ ಜನ್ಮ ತಾಳಿವೆ ಎಂದು ಸಂಶೋದನೆ ಹೇಳುತ್ತದೆ. ಪ್ರಸ್ತುತ ಜಗತ್ತಿನಲ್ಲಿ 37 ಬೆಕ್ಕಿನ ಜಾತಿಯ ಪ್ರಾಣಿಗಳನ್ನು ನೋಡಬಹುದು , ಭಾರತದಲ್ಲಿ 15 ಜಾತಿಗಳಿಗೆ. ಇವುಗಳಲ್ಲಿ ಅನೇಕ ಉಪ ಪ್ರಭೇದಗಳು ಇವೆ. ಸಣ್ಣ ಬೆಕ್ಕುಗಳನ್ನು “ಫೆಲಿನಿ” (Felini) ಹಾಗು ದೊಡ್ಡ ಬೆಕ್ಕುಗಳನ್ನು “ಪ್ಯಾಂಥರಿಣಿ” (Pantherini) ಎಂದು ಎಂದು ಗುಂಪುಗಳಲ್ಲಿ […]