ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಗಂಡಿನ ನಕಲಿ ವೇಷಧಾರಿ !! ಕತ್ತೆಕಿರುಬ – Spotted Hyena ಆಫ್ರಿಕಾದ ವಿಲಕ್ಷಣ ಪ್ರಾಣಿ ಚುಕ್ಕೆ ಕತ್ತೆಕಿರುಬ (Spotted Hyena) ಇದು ಗಂಡಿನ ನಕಲಿ ವೇಷಧಾರಿ !! ಜಗತ್ತಿನಾದ್ಯಂತ ಹಯಿನಾದ ಒಂಬತ್ತು ಜಾತಿ / ಪ್ರಬೇಧಗಳಿದ್ದು ,ನಮ್ಮ ದೇಶದಲ್ಲಿ Striped Hyena ಅಥವಾ ಪಟ್ಟೆ ಕತ್ತೆ ಕಿರುಬವನ್ನು ನೋಡಬಹುದು. ಈಗ ನಾನು ಬರೆಯುತ್ತಿರುವುದು ಆಫ್ರಿಕಾದ Spotted Hyena ಬಗ್ಗೆ. ನಮ್ಮ ಪ್ರಯಾಣ ಈಗ ಆಫ್ರಿಕಾ ಕಡೆಗೆ, ಆಫ್ರಿಕಾ ಎಂದೊಡನೆ ಹೇಳಬೇಕಿಲ್ಲ, ಅದು ವನ್ಯಜೀವಿಗಳ ತವರು, ಕೃಗರ್, ಸರಂಗೇಟಿಯಂತ […]