ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಅಕ್ಷತಾ ಪಾಂಡವಪುರ ಮನದಾಳದ ಮಾತು (ʼಲೀಕ್ ಔಟ್ʼ ನಾಟಕ ನೂರರ ಸಂಭ್ರಮದಲ್ಲಿ) ನಾಡಿನ ಹೆಸರಾಂತ ರಂಗ ಕಲಾವಿದೆ ಹಾಗೂ ಚಿತ್ರನಟಿ ಅಕ್ಷತಾ ಪಾಂಡವಪುರ ಅಭಿನಯದ ʼಲೀಕ್ ಔಟ್ʼ ನಾಟಕ ನೂರರ ಪ್ರದರ್ಶನಕ್ಕೆ ಸಜ್ಜಾಗಿದೆ. ಶಿವಮೊಗ್ಗದಲ್ಲಿ ಡಿಸೆಂಬರ್ 7ರ ಶನಿವಾರ ಈ ನಾಟಕದ 100ನೇ ಪ್ರದರ್ಶನವು ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ. ಆ ಮೂಲಕ ಶಿವಮೊಗ್ಗದ ಹವ್ಯಾಸಿ ರಂಗ ತಂಡಗಳ ಕಲಾವಿದರ ಒಕ್ಕೂಟವು ಜಿಲ್ಲೆಯ ರಂಗ ಇತಿಹಾಸಕ್ಕೆ ಹೊಸ ದಾಖಲೆಯೊಂದನ್ನು ಮುಡಿಗೇರಿಸಿಕೊಳ್ಳುವುದಕ್ಕೆ ಅಣಿಯಾಗಿದೆ. ಕಲಾವಿದರ ಒಕ್ಕೂಟದ ಮೂಲಕ […]